ಸಿಎಂ ಬಿಎಸ್ ವೈಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

Webdunia
ಶನಿವಾರ, 5 ಅಕ್ಟೋಬರ್ 2019 (13:33 IST)
ಮಂಗಳೂರು : ರಾಜ್ಯ ನೆರೆ ಪರಿಹಾರಕ್ಕೆ ಕೇವಲ 1200ಕೋಟಿ ರೂ ಪರಿಹಾರ ನೀಡಿರುವುದರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.



ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕನಿಷ್ಠ 5 ಸಾವಿರ ಕೋಟಿ ರೂ. ಪ್ರವಾಹ ಪರಿಹಾರ ನೀಡುವಂತೆ ಕೇಳಿದ್ದೆವು. ಆದರೆ, ಎರಡು ತಿಂಗಳ ನಂತರ ಕೇವಲ 1200 ಕೋಟಿ ರೂಪಾಯಿ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಅಲ್ಲದೇ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣ ನೀಡಬೇಕಾಗಿತ್ತು. ಆದರೆ ಸಿಎಂ ಯಡಿಯೂರಪ್ಪ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂ ಬಿಎಸ್ ವೈಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಖಜಾನೆಯಲ್ಲಿ ಹಣ ಖಾಲಿಯಾಗಲು ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಹಣ ಸಂಗ್ರಹವಾಗುತ್ತದೆ  ಎಂದು ಅವರು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಬಂದಾಗ ಡಿಕೆ ಶಿವಕುಮಾರ್ ಗೆ ಏನಾಯ್ತು

ಎಸ್ಐಆರ್, ವಿಬಿ ಜಿ ರಾಮ್ ಜಿ ಕುರಿತು ಬಿಜೆಪಿಯಿಂದ ಜಾಗೃತಿ: ಬಿ.ವೈ.ವಿಜಯೇಂದ್ರ

ವಿಜಯ್‌ ಜನ ನಾಯಗನ್ ಸಿನಿಮಾ ಬೆಂಬಲಿಸಿ ಮೋದಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

ಚೆನ್ನೈಗೆ ವಾಪಾಸ್ಸಾಗಿರುವ ವಿಜಯ್‌ಗೆ ಮಹತ್ವದ ವಿಚಾರ ತಿಳಿಸಿ ಕಳುಹಿಸಿದ ಸಿಬಿಐ

ಮನ್ರೇಗಾ ಯೋಜನೆ ಹೆಸರು ಬದಲಿಸಿದ್ದಕ್ಕೆ ವಿರೋಧಿಸಿದ್ದವರು ಕ್ರೀಡಾಂಗಣಕ್ಕೆ ಗಾಂಧಿ ಹೆಸರು ಕಿತ್ತು ಪರಮೇಶ್ವರ್ ಹೆಸರಿಟ್ರು: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments