ಡ್ರಗ್ಸ್ ದಂಧೆಯಲ್ಲಿ ಯಾರೇ ಇದ್ರೂ ಕ್ರಮ ಆಗಲಿ-ಸಿದ್ದರಾಮಯ್ಯ

Webdunia
ಸೋಮವಾರ, 14 ಸೆಪ್ಟಂಬರ್ 2020 (14:06 IST)
ಹುಬ್ಬಳ್ಳಿ : ಡ್ರಗ್ಸ್ ದಂಧೆಯಲ್ಲಿ ಯಾರೇ ಇದ್ರೂ ಕ್ರಮ ಆಗಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ಸಣ್ಣವರು, ದೊಡ್ಡವರು ಅನ್ನೋ ಭೇದಭಾವವಿಲ್ಲದೇ ಯಾರೇ ಯಾರೇ ಇದ್ದರೂ ಕ್ರಮ ಕೈಗೊಳ್ಳಲಿ. ಶಾಸಕ ಜಮೀರ್ ವಿರುದ್ಧ ಸಾಕ್ಷ್ಯ ಇದ್ದರೆ ಗಲ್ಲಿಗೆ ಹಾಕಲಿ, ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಲಿ ಎಂದು ಅವರೇ ಹೇಳಿದ್ದಾರೆ.  ಸಾಕ್ಷ್ಯ ಸಿಕ್ಕರೆ ತನಿಖೆ ಮಾಡಲಿ ಅದನ್ನು ಬಿಟ್ಟು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments