Daily Horoscope
✕

ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು- ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

Webdunia
ಮಂಗಳವಾರ, 24 ಸೆಪ್ಟಂಬರ್ 2019 (11:05 IST)
ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.




ಸಿದ್ದರಾಮಯ್ಯ ಸಾಕಿದ ಗಿಣಿಗಳು ಅವರನ್ನೇ ಹದ್ದಾಗಿ ಕುಕ್ಕಿದವು ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು ಹೇಳಿದ್ದರು.


ಇದಕ್ಕೆ  ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೌದು, ಹೆಚ್.ಡಿ.ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments