Daily Horoscope
✕

ಸಹಪಾಠಿಯ ಮನೆಯಲ್ಲಿ ನಾಟಿಕೋಳಿ ಸಾರು, ಮುದ್ದೆ ಸವಿದ ಸಿದ್ದು

Webdunia
ಸೋಮವಾರ, 28 ಡಿಸೆಂಬರ್ 2020 (10:48 IST)
ಮೈಸೂರು: ಭಾನುವಾರ ರಿಲ್ಯಾಕ್ಸ್ ಮೂಡ್ ನಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯಯ ತಮ್ಮ ತವರು ಗ್ರಾಮದಲ್ಲಿ ತಮ್ಮ ಮೆಚ್ಚಿನ ಆಹಾರ ಸೇವಿಸಿ ಗೆಳೆಯರೊಂದಿಗೆ ಹರಟಿದ್ದಾರೆ.


ಗ್ರಾಮ ಪಂಚಾಯ್ತಿ ಚುನಾವಣೆ ನಿಮಿತ್ತ ತವರು ಗ್ರಾಮ ಸಿದ್ಧರಾಮನಹುಂಡಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಗೆಳೆಯನ ಮನೆಗೆ ತೆರಳಿದ್ದರು. ಅಲ್ಲಿ ತಮ್ಮ ಮೆಚ್ಚಿನ ನಾಟಿ ಕೋಳಿ ಸಾರು, ಮುದ್ದೆ ಸವಿದಿದ್ದಾರೆ. ವಾರಕ್ಕೆ ಎರಡು ಬಾರಿ ಬಾಡೂಟ ಮಾಡೋದು ಎಂದರೆ ತಮಗಿಷ್ಟ ಎನ್ನುತ್ತಾ ಮುದ್ದ, ಸಾರು ಚಪ್ಪರಿಸಿದರು. ಜೊತೆಗೆ ಅಲ್ಲಿದ್ದವರೊಂದಿಗೆ ತಮ್ಮ ಎಂದಿನ ಶೈಲಿಯಲ್ಲಿ ಹರಟಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments