ಸಿದ್ದಾರ್ಥ್ ಅವರು ದುಡುಕಿನ ನಿರ್ಧಾರ ತೆಗೆದುಕೊಂಡು ಬಿಟ್ಟರು-ಸಿಎಂ ಯಡಿಯೂರಪ್ಪ ಸಂತಾಪ

Webdunia
ಬುಧವಾರ, 31 ಜುಲೈ 2019 (10:06 IST)
ಬೆಂಗಳೂರು : ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರರು ಮೃತಪಟ್ಟ ಹಿನ್ನಲೆ ಉದ್ಯಮಿ ಸಿದ್ದಾರ್ಥ್ ಅವರು ದುಡುಕಿನ ನಿರ್ಧಾರ ತೆಗೆದುಕೊಂಡು ಬಿಟ್ಟರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ ಕೃಷ್ಣ ಕುಟುಂಬದವರಿಗೆ, ಸಿದ್ಧಾರ್ಥ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳೋಕೆ ಶಬ್ಧಗಳೇ ಸಿಗುತ್ತಿಲ್ಲ. ಮಂಗಳವಾರ ಎಸ್.ಎಂ ಕೃಷ್ಣ ಅವರ ಮನೆಗೆ ಹೋಗಿ ಅವರ ಶ್ರೀಮತಿಗೆ ಸಾಂತ್ವಾನ ಹೇಳಿ ಬಂದಿದ್ದೆ. ಅವರ ಅಂತ್ಯಕ್ರಿಯೆಗೆ ಹೋಗಿ ಭಾಗವಹಿಸುವುದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

ಒಬ್ಬ ಆಗರ್ಭ ಶ್ರೀಮಂತ, ಕಾಫಿ ಡೇ ಇಡೀ ಪ್ರಪಂಚಕ್ಕೆ ಪರಿಚಯಿಸಿದವರು ದುಡುಕಿಬಿಟ್ಟರು. ಆ ಸಂದರ್ಭದಲ್ಲಿ ಅವರ ಜೊತೆ ಯಾರಾದರೂ ಒಬ್ಬರು ಇದ್ದರೂ ಈ ಘಟನೆ ನಡೆಯುತ್ತಿರಲಿಲ್ಲ. ಮಳೆ ಬಂದರೂ ಅವರು ಅವರು ವಾಕಿಂಗ್ ಹೋಗಿ ತಮ್ಮ ಡ್ರೈವರ್ ಗೆ ಇಲ್ಲಿಯೇ ಇರು ಎಂದು ಹೇಳಿ ನದಿಗೆ ಹಾರಿದ್ದಾರೆ. ಇಂತಹ ದಾರುಣ ಘಟನೆ ನಡೆದಿದೆ. ರಾಜ್ಯ ಮುಖ್ಯಮಂತ್ರಿಯಾಗಿ ಆ ಕುಟುಂಬದವರಿಗೆ ಈ ಧೈರ್ಯವನ್ನು ಸಹಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments