ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಸಿದ್ದಾರ್ಥ್‌ ಅಂತ್ಯಕ್ರಿಯೆ

Webdunia
ಬುಧವಾರ, 31 ಜುಲೈ 2019 (09:55 IST)
ಚಿಕ್ಕಮಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ  ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರ  ಅಂತ್ಯಕ್ರಿಯೆಯು ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ನಡೆಯಲಿರುವುದಾಗಿ ತಿಳಿದುಬಂದಿದೆ.




ಸಿದ್ದಾರ್ಥ್‌ ಅವರ ಮೃತದೇಹ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಪತ್ತೆಯಾಗಿದ್ದು, ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಫಿ ಕಿಂಗ್ ಸಿದ್ದಾರ್ಥ್ ಅವರ ಪಾರ್ಥಿವ ಶರೀರವನ್ನು 11 ಗಂಟೆಗೆ ಸುಮಾರಿಗೆ ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದೆ.


ಬೇಲೂರು ಚೇತನಹಳ್ಳಿಯ ಸಿದ್ಧಾರ್ಥ್ ಕಾಫಿ ಎಸ್ಟೇಟ್ ಹಾಗೂ ಎಬಿಸಿ ಕಾಫಿ ಕ್ಯೂರಿಂಗ್ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನೌಕರರು ಹಾಗೂ ಕುಟುಂಬಸ್ಥರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರುವ ಸಾಧ್ಯೆತೆಗಳಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments