Daily Horoscope
✕

ಸಿದ್ದು, ವಿಶ್ವನಾಥ್ ವಾಕ್ಸಮರ: ಜಿಟಿಡಿ ಸಿಡಿಸಿದ್ರು ಬಾಂಬ್

Webdunia
ಸೋಮವಾರ, 13 ಮೇ 2019 (14:35 IST)
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನಡುವಿನ ವಾಕ್ಸಮರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ಯಾವಾಗಲೂ ಗೌರವ ಇದೆ. ಇನ್ನು ಹೆಚ್.ವಿಶ್ವನಾಥ್ ಅವರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬಾರದು ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಟ್ವಿಟ್ ಮಾಡಿದ್ದಾರಂತೆ. ಆದರೆ ಅದನ್ನು ನಾನು ನೋಡಿಲ್ಲ. ಅವರು ಮೊದಲು ಜಿಟಿಡಿ ಮಾತನಾಡಿದ್ರು, ಈಗ ವಿಶ್ವನಾಥ್ ಮಾತನಾಡಿದ್ದಾರೆ. ಆದ್ರೆ ಅವರೇನು ಚುನಾವಣೆ ಬಗ್ಗೆ ಮಾತನಾಡಿಲ್ಲ. ಆದರೇ ಅವರು ಯಾಕೆ ನನ್ನ ಹೆಸರು ಹೇಳಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ಚುನಾವಣೆ ಬಗ್ಗೆ ಯಾರೂ ಏನೂ ಹೇಳಿದರೂ ವೆಸ್ಟ್ : ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಸಚಿವ ಜಿ.ಟಿ ದೇವೇಗೌಡ,  ಜನಪ್ರತಿನಿಧಿಗಳು ಜವಬ್ದಾರಿಯಿಂದ ಮಾತನಾಡಬೇಕು.

ಸಿದ್ದರಾಮಯ್ಯನವರೇ 5 ವರ್ಷ ಕುಮಾರಸ್ವಾಮಿ ಸಿಎಂ ಅಂತ ಹೇಳಿದ್ದಾರೆ. ಇನ್ಯಾಕೇ ಬೇರೆ ಮಾತು. ಅವರ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿಬಾರದು. 23 ರ ರಿಸಲ್ಟ್ ಬರುವವರೆಗೂ ಎಲ್ಲರ ಹೇಳಿಕೆಯೂ ವೆಸ್ಟ್. ಯಾರು ಏನೇ ಹೇಳಿಕೆ ಕೊಟ್ಟರೂ ರಿಸಲ್ಟ್ ಬರೋವರೆಗೆ ಎಲ್ಲವು ವೆಸ್ಟ್ ಎಂದು ಜಿ.ಟಿ ದೇವೇಗೌಡ ನುಡಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments