Webdunia - Bharat's app for daily news and videos

Install App

ಸಿದ್ದು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು

Webdunia
ಸೋಮವಾರ, 20 ಮಾರ್ಚ್ 2023 (17:25 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದ ಸ್ಪರ್ಧೆಗೆ ಹೈಕಮಾಂಡ್​​​ ತಡೆ ನೀಡಿದ ಹಿನ್ನೆಲೆಯಲ್ಲಿ ಸಿದ್ದು ಕ್ಷೇತ್ರ ಹುಡುಕಾಟ ಚುರುಕುಗೊಳಿಸಿದ್ದಾರೆ. ಸಿದ್ದು ಸ್ಪರ್ಧೆ ವಿಚಾರ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಂಸದ D.K.ಸುರೇಶ್​​​​, ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯೇ ನಡೆದಿಲ್ಲ. ರಾಹುಲ್ ಗಾಂಧಿ ಅವರು ಯಾವುದೇ ಸೂಚನೆಯನ್ನು ಕೊಟ್ಟಿಲ್ಲ.. ಬೇರೆಯವರು ಬೇರೆ ಬೇರೆ ರೀತಿ ವಿಮರ್ಶೆ ಮಾಡಿರಬಹುದು ಎಂದು ಹೇಳಿದ್ರು. 224 ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಕೋಲಾರ ಇಡೀ ಜಿಲ್ಲೆಯ ವಾತಾವರಣ ಚೆನ್ನಾಗಿದೆ.. ಕೋಲಾರ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವಂತೆ ಕೋಲಾರ ಜಿಲ್ಲೆ ನಾಯಕರೇ ಕೇಳಿದ್ದಾರೆ.. ಸಿದ್ದರಾಮಯ್ಯ ಎಲ್ಲಿ ಕೇಳಿದರು ಅಲ್ಲಿ ಟಿಕೆಟ್ ಕೊಡ್ತಾರೆ ಎಂದು ತಿಳಿಸಿದ್ರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments