Select Your Language

Notifications

webdunia
webdunia
webdunia
webdunia

ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ

webdunia
ಶುಕ್ರವಾರ, 3 ಫೆಬ್ರವರಿ 2023 (11:11 IST)
ಬೆಂಗಳೂರು : ಫೆಬ್ರವರಿ 3ರಿಂದ ಕಾಂಗ್ರೆಸ್ 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೋಲಾರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಯಾತ್ರೆ ಆರಂಭಿಸುತ್ತಿದ್ದಾರೆ.

2 ದಿನಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಕೈಗೊಳ್ಳಲಿದ್ದಾರೆ. ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದಾರೆ. ಇತ್ತ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಬಸ್ ಯಾತ್ರೆ ಮಾಡಲಿದ್ದಾರೆ. 

ಈ ನಡುವೆಯೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಡಿಕೆಶಿ ಜೊತೆ ಬಸ್ ಯಾತ್ರೆಗೆ ಹೋಗಲ್ಲ ಅಂತಾ ಡಾ. ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಉಲ್ಲಂಘನೆ : ದಂಡ ಪಾವತಿಗೆ 50% ಡಿಸ್ಕೌಂಟ್