Daily Horoscope
✕

ಸಿದ್ದು ಹಚ್ಚೆ ಹಾಕಿಸಿಕೊಂಡ ಅಭಿಮಾನಿ

Webdunia
ಸೋಮವಾರ, 15 ಮೇ 2023 (17:32 IST)
ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರಿನ ಸಿದ್ದರಾಮಯ್ಯ ಬೆಂಬಲಿಗನೋರ್ವ “ಸಿದ್ದರಾಮಯ್ಯ ಸಿಎಂ” ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ವಿಡಿಯೋ ವೈರಲ್​​ ಆಗಿದೆ. ಸಿದ್ದರಾಮಯ್ಯ ನಿವಾಸದ ಬಳಿ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೊದಲಿನಿಂದಲೂ ಸಿದ್ದರಾಮಯ್ಯ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋದರೂ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳು ಕೇಳಿ ಬರುತ್ತಿತ್ತು.. ಇದೀಗ ಸಿಎಂ ಯಾರು ಎಂಬ ಬಗ್ಗೆ ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments