ಸಿದ್ದು ಈಗಲೂ ಹಾಲಿ ಸಿಎಂ ಎಂದ ಶಾಸಕ!

Webdunia
ಸೋಮವಾರ, 28 ಜನವರಿ 2019 (18:26 IST)
ಸಿದ್ದರಾಮಯ್ಯ ಮಾಜಿ ಸಿಎಂ ಅಲ್ಲ, ಅವರು ಈಗಲೂ ಸಿಎಂ ಆಗಿದ್ದಾರೆ. ಹೀಗಂತ ಶಾಸಕರೊಬ್ಬರು ಸಿದ್ದು ಸಮ್ಮುಖದಲ್ಲೇ ಹೇಳಿಕೆ ನೀಡಿದ್ದಾರೆ. 
 
ದೋಸ್ತಿ ಸರಕಾರಕ್ಕೆ ಮುಜುಗರವಾಗುವಂತಹ ಹೇಳಿಕೆಯನ್ನು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಶಾಸಕ  ನೀಡಿದ್ದಾರೆ. ಕಾಂಗ್ರೆಸ್ ಶಾಸಕರಲ್ಲಿ ಅಸಮಧಾನದ ಹೊಗೆ ಇನ್ನೂ ಮುಗಿದಂತೆ ಕಾಣುತ್ತಿಲ್ಲ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಕೇಳಿಬಂದಿದೆ.

ಕನಕದಾಸ ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರಲ್ಲೇ ಶಾಸಕ ಸುಧಾಕರ್ ಹೇಳಿಕೆ ನೀಡಿದ್ದಾರೆ. ಸಿದ್ರಾಮಯ್ಯ ಈಗಲೂ ಹಾಲಿ ಸಿಎಂ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿದೆ. ಕುರುಬ ಸಮುದಾಯದ ಹಲವು ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಮುಂದಿನ ಸುದ್ದಿ
Show comments