ಸಿಎಂ ವಿರುದ್ಧ ಸಿದ್ದು ಕಿಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (19:31 IST)
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 8 ಸಾವಿರ ಕೋಟಿ ರೂ. ಬೃಹತ್ ಹಗರಣ ನಡೆದಿದೆ. ಇನ್ನೂ ಲೋಕಾಯುಕ್ತವನ್ನು ರದ್ದುಇ ಪಡಿಸಿ ಅವರ ಭ್ರಷ್ಟಾರವನ್ನು ಮುಚ್ಚಿಹಾಕಿದ್ದಾರೆ ಎಂದು ನಿನ್ನೇ ಸದನದಲ್ಲಿ ಸಿಎಂ ಬೊಮ್ಮಾಯಿ ಅವರು ಆರೋಪಿಸಿದ್ರು. ಈ ಹಿನ್ನೆಲೆ ಇಂದು ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ವಿಪಕ್ಷನಾಯಕ ಸಿದ್ದರಾಮಯ್ಯ ಕೆಲವು ವಿಚಾರ ಬಗ್ಗೆ ವಿರಾವೇಷದಿಂದ ಸಿಎಂ ಉತ್ತರ ಕೊಟ್ಟಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ  ಸಂಸ್ಥೆ ಮುಚ್ಚಿದ್ದಾರೆಂದು ಆರೋಪ ಮಾಡಿದ್ದಾರೆ. ಸಿಎಂ ಆಗಿರುವವರಿಗೆ ಕಾನೂನು ಜ್ಞಾನ ಇದೆ ಅಂದುಕೊಂಡಿದ್ದೀನಿ ದೇಶದ 16 ರಾಜ್ಯಗಳಲ್ಲಿ ಎಸಿಬಿ ಲೋಕಾಯುಕ್ತ ಎರಡು ಇದೆ. ಬಿಜೆಪಿ ಆಡಳಿತವಿರುವ ಯುಪಿಯಲ್ಲೂ ಎಸಿಬಿ ಇದೆ. ಇದನ್ನ ಅವರ ಅಡ್ವಕೇಟ್ ಜನರಲ್ ನಾವದಗಿ ಹೇಳಿದ್ದಾರೆ ಕೋರ್ಟ್ ನಲ್ಲಿ ವಾದ ಮಂಡಿಸುವಾಗ ಹೇಳಿದ್ದಾರೆ. ಸರ್ಕಾರದ ನಿಲುವುನ್ನ ಕೋರ್ಟ್ ನಲ್ಲಿ ಎಜಿ ವ್ಯಕ್ತಪಡಿಸಿದ್ದಾರೆ.  2016ರಲ್ಲಿ ನಾವು ಎಸಿಬಿ ರಚನೆ ಮಾಡಿದವು ಬೊಮ್ಮಾಯಿ ಸುಳ್ಳು ಹೇಳಿದ್ದಾರೆ.  ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರ ಮುಚ್ಚಕೊಳ್ಳಲು ಎಸಿಬಿ ರಚನೆ ಅಂತಾ ಸುಳ್ಳು ಹೇಳಿದ್ದಾರೆ.  1984 ಕಾಯ್ದೆಯನ್ವಯ ಲೋಕಾಯುಕ್ತ ರಚನೆಯಾಗಿದೆ.ಆದರೆ ಭ್ರಷ್ಟಾಚಾರ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments