ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ ಸಿದ್ದು ಕಿಡಿ

Webdunia
ಬುಧವಾರ, 28 ಜೂನ್ 2023 (18:41 IST)
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.ಹೇಗಾದ್ರು ಮಾಡಿ ಶತಾಯ ಗತಾಯ ಜನರಿಕೆ ಕೊಟ್ಟ ಮಾತು ಉಳಿಸಿಕೊಳ್ಳುವ ನಿಟ್ಟಿನಲ್ಲಿ. ಬೇರೆ ಬೇರೆ ಸರ್ಕಾರದಿಂದ ಅಕ್ಕಿ ತರಿಸಲು ಸಿದ್ದು ಎಲ್ಲಿಲ್ಲದ ಸರ್ಕಸ್ ಮಾಡಿದ್ರು... ಆದ್ರೂ ಕೂಡ  ಸಿದ್ದು ಶ್ರಮಕ್ಕೆ ಫಲಸಿಕ್ಕಿಲ್ಲ.. ಹಾಗಾಗಿ ಕೊಟ್ಟ ಮಾತಿನಂತೆ ಇದೀಗ ಗ್ಯಾರಂಟಿ ಈಡೇರಿಕೆಗೆ, ಅಕ್ಕಿ ಬದಲು ಜನರಿಗೆ ಹಣ ನೀಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ... 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments