Webdunia - Bharat's app for daily news and videos

Install App

‘ಸಿದ್ದು ದಾಖಲೆಯನ್ನ ಬಿಡುಗಡೆ ಮಾಡ್ಲಿ’

Webdunia
ಬುಧವಾರ, 28 ಸೆಪ್ಟಂಬರ್ 2022 (20:58 IST)
ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ  ನಳೀನ್​​ ಕುಮಾರ್​​​ ಕಟೀಲ್​​ ಪ್ರಶ್ನಿಸಿದ್ದಾರೆ. ಅವರ ಇತಿಹಾಸ ನೋಡಿ, ಸಿದ್ದರಾಮಯ್ಯ ಶ್ರೀಮಂತ ಕುಟುಂಬದಿಂದ ಬಂದಿಲ್ಲ. ಆದರೂ ಅಷ್ಟೊಂದು ಹಣ ಖರ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್​​​ ವಾಗ್ದಾಳಿ ನಡೆಸಿದ್ರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, BJP ಸರ್ಕಾರ ಭ್ರಷ್ಟಾಚಾರ ಮಾಡಿದೆ ಅಂತ ಹೇಳುತ್ತಾರೆ. ಕಾಂಗ್ರೆಸ್​​​ನವರ ಬಳಿ ಯಾವ ದಾಖಲೆಗಳು ಇವೆ. ಸಿದ್ದರಾಮಯ್ಯ ಹತ್ತಿರ ದಾಖಲೆ ಇದ್ರೆ ಬಿಡುಗಡೆ ಮಾಡ್ಲಿ ಎಂದು ಕಟೀಲ್​​ ಸವಾಲೆಸೆದ್ರು. ಕೊರೋನಾ ಲಸಿಕೆಯಲ್ಲಿ ದೇಶ ಕ್ರಾಂತಿ ಮಾಡಿದೆ. ಆದರೆ ಕಾಂಗ್ರೆಸ್ ಕೊರೋನಾ ಲಸಿಕೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments