Daily Horoscope
✕

ಸಿದ್ದು ಬಿಜೆಪಿಗೆ ಗುದ್ದು

Webdunia
ಗುರುವಾರ, 3 ಮಾರ್ಚ್ 2022 (16:44 IST)
ಕಾಂಗ್ರೆಸ್​ನ ಐತಿಹಾಸಿಕ ಪಾದಯಾತ್ರೆ ಇಂದು ಅಂತ್ಯವಾಗುತ್ತಿದೆ ಎಂದು ಬೆಂಗಳೂರಿನಲ್ಲಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಜನರಿಗೆ ಕುಡಿವ ನೀರಿಗಾಗಿ ಹೋರಾಟ ಮಾಡ್ತಿದ್ದೇವೆ. ಮುಂದಿನ 50 ವರ್ಷಗಳಿಗಾಗಿ ಈ ಯೋಜನೆ ಜಾರಿಯಾಗಬೇಕು.
ನಮ್ಮ ಸರ್ಕಾರ ಇದ್ದಾಗಲೇ ಯೋಜನೆಗೆ ಡಿಪಿಆರ್​ ಮಾಡಿದ್ದೆವು. ಸಚಿವ ಗೋವಿಂದ ಕಾರಜೋಳ ಸುಳ್ಳು ಹೇಳಿ ದಿಕ್ಕು ತಪ್ಪಿಸ್ತಿದ್ದಾರೆ. ಮೇಕೆದಾಟು ಹೋರಾಟವನ್ನು ನಾವು ಇಲ್ಲಿಗೆ ಅಂತ್ಯಮಾಡುವುದಿಲ್ಲ. ಜನರ ಬಳಿಗೆ ಹೋಗುತ್ತೇವೆ, ಜನರ ಮಧ್ಯೆ ಹೋರಾಟ ಮಾಡುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments