Daily Horoscope

ಸಿದ್ದು ವಿರುದ್ಧ HDK ಕಿಡಿ

Webdunia
ಸೋಮವಾರ, 27 ಮಾರ್ಚ್ 2023 (17:46 IST)
ಕಾಂಗ್ರೆಸ್​​​ನ ಒಳಜಗಳದ ಜೊತೆಗೆ ಸಿದ್ದರಾಮಯ್ಯ ಅವರಿಗೆ ಅವರ ಮೇಲೇ ನಂಬಿಕೆಯಿಲ್ಲ. ಹಾಗಾಗಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ಧಾರೆ. ಅಂತಾ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರ ಹೈಕಮಾಂಡ್ ಮನೆಯಲ್ಲಿದೆ. ಸಿದ್ದರಾಮಯ್ಯ ಎರಡು ಕ್ಷೇತ್ರ ಸುರಕ್ಷಿತವಲ್ಲ ಎಂದು ಮೂರು ಕ್ಷೇತ್ರದಿಂದಲೂ ಸ್ಪರ್ಧಸಬಹುದು. ನಾನೇನು ಅವರ ಬಗ್ಗೆ ಸಹಾನುಭೂತಿ ತೋರಿಲ್ಲ ಅಂತಾ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments