Webdunia - Bharat's app for daily news and videos

Install App

ಸಿದ್ದು ವಿರುದ್ಧ ಹೆಚ್​​​ಡಿ ಕುಮಾರಸ್ವಾಮಿ ವ್ಯಂಗ್ಯ

Webdunia
ಸೋಮವಾರ, 8 ಆಗಸ್ಟ್ 2022 (19:45 IST)
ನಿನ್ನೆಯ ಮೈಸೂರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ರು. ಇದಕ್ಕೆ ತಿರುಗೇಟು ನೀಡಿರೋ ಹೆಚ್​​​ಡಿಕೆ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದು ಸೂತ್ರಧಾರನ ಕೊಡುಗೆ ಏನು.? ಎಂದು ಪ್ರಶ್ನಿಸಿದ್ದಾರೆ. ವಿಕಿಪೀಡಿಯ ಪ್ರಕಾರ ನಿಮ್ಮ ಜನ್ಮ ವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಮಿಸ್ಟರ್ ಸಿದ್ದರಾಮಯ್ಯ..? ಎಂದು ಅಪಹಾಸ್ಯ ಮಾಡಿದ್ದಾರೆ. ನಿಮಗೂ ಕಾಂಗ್ರೆಸ್​​​​ಗೂ ಏನೂ ಸಂಬಂಧ. ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡವರು ನೀವು ಆ ಪಕ್ಷದ ಮೂಲ ನಾಯಕರನ್ನ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ..? ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಮುಂದಿನ ಸುದ್ದಿ
Show comments