Select Your Language

Notifications

webdunia
webdunia
webdunia
webdunia

ತವುಡು ಯಾರದ್ದು ಎಂದು ಗೊತ್ತಾಗಿದೆ ಸಿದ್ದುಗೆ ಸಚಿವ ಸುಧಾಕರ್ ಟಾಂಗ್

Sidduke Minister Sudhakar Tong has come to know who it belongs to
bangalore , ಬುಧವಾರ, 22 ಫೆಬ್ರವರಿ 2023 (19:41 IST)
ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯೇ ಭರವಸೆ ಎಂಬ ಘೋಷಣೆಯಡಿ ಜನರ ಬಳಿ ಹೋಗುತ್ತೇವೆ....224 ಕ್ಷೇತ್ರಗಳಲ್ಲಿ ಸಲಹೆ ಸ್ವೀಕರಿಸಿ, ಅಮೃತ ಕರ್ನಾಟಕ ಸೃಷ್ಟಿಸಲಿರುವ ಪ್ರಣಾಳಿಕೆ ಸಿದ್ದಪಡಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಡಾ.ಸುಧಾಕರ್ ತಿಳಿಸಿದ್ದಾರೆ.
 
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಕೆಜಿಗೆ 29 ರೂ. ನೀಡುತ್ತಿತ್ತು. ರಾಜ್ಯ ಸರ್ಕಾರ 3 ರೂ. ನೀಡುತ್ತಿತ್ತು. ಅಕ್ಕಿ ಚೀಲಕ್ಕೂ ಮೂರು ರೂ. ಇಲ್ಲ. ಸಿದ್ದರಾಮಯ್ಯ ತವುಡು ಕುಟ್ಟುವ ಬಗ್ಗೆ ಹೇಳಿದ್ದಾರೆ. ಭತ್ತ ಯಾರದ್ದು, ಅಕ್ಕಿ ಯಾರದ್ದು ತವುಡು ಯಾರದು ಎಂದು ಜನರಿಗೆ ಈಗ ಗೊತ್ತಾಗಿದೆ ಎಂದು ವ್ಯಂಗ್ಯವಾಗಿ ಕುಟುಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಗಳ ಕಿತ್ತಾಟ ಪರಿಷತ್ ನಲ್ಲಿ ಸದ್ದು