ಮುಂದಿನ ಬಾರಿ ಬಾದಾಮಿಯಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

Webdunia
ಸೋಮವಾರ, 12 ಜುಲೈ 2021 (20:36 IST)
ಮತ್ತೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆ,ಈಗಾಗಲೇ ಬೆಂಗಳೂರಿನಲ್ಲಿ ಈ ಬಗ್ಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾದಾಮಿ ಮತ್ತೆ ಪುನರುಚ್ಚಿಸಿದ್ದಾರೆ.
  ಬಾಗಲಕೋಟ ಜಿಲ್ಲೆಯ ಬಾದಾಮಿ ಪ್ರವಾಸದಲ್ಲಿರೋ ಮಾಜಿ ಸಿಎಂ ಮಾತನಾಡಿ ಅವರು,ಈಗಲೂ ಅಷ್ಟೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆಂದ ಸ್ಪಷ್ಟ ಪಡಿಸಿದರು,
ಬಾದಾಮಿ ಕ್ಷೇತ್ರದ ಜನರಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂದು ಅದ್ದೂರಿ ಸ್ವಾಗತ ನೀಡಲಾಯಿತು.ಎರಡು ದಿನ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯವರಿಗೆ ಮುಂದಿನ ಚುಣಾವಣೆ ಬಾದಾಮಿ ಯಿಂದಲೇ ಸ್ಪರ್ದಿಸುವಂತೆ ಕಾರ್ಯಕರ್ತರ ಒತ್ತಾಯಮಾಡಿದರು.ಚಾಮರಾಜಪೇಟೆ ಸ್ಪರ್ದೆ ವಿಷಯ ಪ್ರಸ್ತಾಪದ ಬೆನ್ನಲ್ಲೆ,ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮನವಿ ಸಲ್ಲಿಸಿದರು.ಮತ್ತೊಮ್ಮೆ ಬಾದಾಮಿಯಿಂದಲೇ ಸ್ಪರ್ದಿಸಬೇಕು ಎಂದು ಸಿದ್ದರಾಮಯ್ಯ ನವರಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಉತ್ಸಾಹ ಕಾರ್ಯಕರ್ತರು ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments