Publish Date: Mon, 04 Sep 2023 (15:23 IST)
Updated Date: Mon, 04 Sep 2023 (15:25 IST)
ಮೈಸೂರಲ್ಲೂ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹೋರಾಟ ನಡೆಸಲಾಗಿದೆ.. ರಾಜ್ಯಾದ್ಯಂತ ಸಂಸದರ ಕಚೇರಿ ಮುಂದೆ ರೈತರ ಪ್ರತಿಭಟನೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ರೈತರು ಹಾಗೂ ಆಪ್ ಸದಸ್ಯರು ತಯಾರಿ ನಡೆಸಿದ್ದಾರೆ.. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ..