Daily Horoscope
✕

ಲಾಕ್ ಡೌನ್ ವೇಳೆ ಸೀಜ್ ಆದ ವಾಹನಗಳು ಇಂದಿನಿಂದ ರಿಲೀಸ್

Webdunia
ಶುಕ್ರವಾರ, 1 ಮೇ 2020 (10:04 IST)
ಬೆಂಗಳೂರು : ಇಂದಿನಿಂದ ಸೀಜ್ ಆದ  ವಾಹನಗಳನ್ನು ರಿಲೀಸ್ ಮಾಡುವಂತೆ ಕೋರ್ಟ್ ಆದೇಶಿಸಿದೆ.


ಕೊರೊನಾ ಹಿನ್ನಲೆಯಲ್ಲಿ ಇಡೀ ದೇಶ ಲಾಕ್ ಡೌನ್ ಮಾಡಿದ್ದರೂ ಕೆಲವು ವಾಹನ ಸವಾರರು ಲಾಕ್ ಡೌನ್ ಉಲ್ಲಂಘಿಸಿ ರೋಡಿಗಳಿದಿದ್ದ ಕಾರಣ ಅವರ ವಾಹನಗಳನ್ನು ಸೀಜ್ ಮಾಡಲಾಗಿತ್ತು.

ಇದೀಗ ಈ ಬಗ್ಗೆ ಕೋರ್ಟ್ ಆದೇಶ ಹೊಡಿಸಿದ್ದು, ಇಂದಿನಿಂದ ಸೀಜ್ ಆದ ವಾಹನಗಳನ್ನು ರಿಲೀಸ್ ಮಾಡಲಾಗುವುದು. ವಾಹನಗಳ ಮಾಲೀಕರು ಕಾರು , ಜೀಪ್ ಗಳಿಗೆ 1000ರೂ. ಹಾಗೂ  ಆಟೋ, ಬೈಕ್ ಗಳಿಗೆ 500ರೂ.ದಂಡ ಕಟ್ಟಿ ಡಿಎಲ್, ಇನ್ಸೂರೆನ್ಸ್ ತೋರಿಸಿ ವಾಹನಗಳನ್ನುಬಿಡಿಸಿಕೊಂಡು ಮುಚ್ಚಳಿಕೆ ಬರೆದುಕೊಡುವಂತೆ ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments