ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Sampriya
ಭಾನುವಾರ, 16 ನವೆಂಬರ್ 2025 (12:19 IST)
ಮಂಗಳೂರು: ಧರ್ಮಸ್ಥಳದ ಸುತ್ತಾಮುತ್ತಾ ಹೂತಿಟ್ಟ ಬುರುಡೆ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ. ತನಿಖೆ ಮಾಡಿದ ಅಧಿಕಾರಿಗಳ ವಿರುದ್ಧವೇ ದೂರುದಾರ  ಟಿ. ಜಯಂತ್‌ ದೂರು ನೀಡಿದ್ದಾರೆ.

ಅದರಂತೆ ಎಸ್‌ಐಟಿ ತನಿಖಾಧಿಕಾರಿ ಎಸ್ ಪಿ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಸಬ್ ಇನ್ಸ್‌ಪೆಕ್ಟರ್‌ ಗುಣಪಾಲ್ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 

ದೂರಿನಲ್ಲಿ ಜಯಂತ್ ಅವರು ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ ಆರೋಪವನ್ನು ಜಯಂತ್‌ ಮಾಡಿದ್ದಾರೆ.

ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೇ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments