Webdunia - Bharat's app for daily news and videos

Install App

ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರಿಂದ ಮೌನ ಪ್ರತಿಭಟನೆ

geetha
ಸೋಮವಾರ, 8 ಜನವರಿ 2024 (14:22 IST)
BBMP ಶಾಲೆಗಳು ಶಿಕ್ಷಣ ಇಲಾಖೆಯ ಸುಪರ್ದಿಗೆ ಹಿನ್ನೆಲೆ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರಿಂದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಗ್ತಿದೆ.ಶಿಕ್ಷಣ ಇಲಾಖೆ ಬಿಬಿಎಂಪಿ ಶಾಲೆಗಳಿಗೆ ಹೊಸ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲು ಮುಂದಾಗಿದೆ.ಹೀಗಾಗಿ 772 ಶಿಕ್ಷಕರಿಗೆ ಇದೀಗ ಅಭದ್ರತೆ ಕಾಡುತ್ತಿದೆ.ನಮ್ಮನ್ನು ಖಾಯಂ ಮಾಡಿ ಸೇವೆ ಭದ್ರತೆ ಕೊಡ್ಬೇಕು.ಕಳೆದ 16 ವರ್ಷಗಳಿಂದ BBMP ಶಾಲೆಯಲ್ಲಿ ಕೆಲಸ ಮಾಡ್ತಿದ್ದೇವೆ.

ಬಿಬಿಎಂಪಿ ಶಾಲೆಯಿಂದ ನಮ್ಮ ಜೀವನ್ನ ನಡೆಸ್ತಿದ್ದೇವೆ.ಕೊರೊನಾ ಟೈಮ್ ನಲ್ಲಿ‌ ನಾವು ಕೆಲಸ ಮಾಡಿದ್ದೇವೆ.ಇದೀಗ ಹೊಸ ಶಿಕ್ಷಕರನ್ನ ನೇಮಕ ಮಾಡಿದ್ರೆ ನಮ್ಮ ಜೀವನಕ್ಕೆ ತೊಂದರೆ ಆಗುತ್ತೆ.ನಮ್ಮ ಭವಿಷ್ಯ ಬಿಬಿಎಂಪಿ ಶಾಲೆಯಲ್ಲಿ ಇದೆ.ಹೀಗಾಗಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸ್ಬೇಕೆಂದು ಶಿಕ್ಷಕರು ಪಟ್ಟುಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಮುಂದಿನ ಸುದ್ದಿ
Show comments