Publish Date: Wed, 12 Jul 2023 (14:00 IST)
Updated Date: Wed, 12 Jul 2023 (15:18 IST)
ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ವಿಧಾನಸೌದದ ಮುಂಭಾಗ ಮೌನ ಪ್ರತಿಭಟನೆ ಮಾಡಲಾಗಿದೆ.ಅರ್ಜಿ ವಜಾದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಆರೋಪಿಸಿ ಕಾಂಗ್ರೆಸ್ ಧರಣಿ ನಡೆಸಿದೆ.ಮೌನ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿವಕುಮಾರ್ ಹಲವು ಸಚಿವರು ಭಾಗಿಯಾಗಿದ್ದಾರೆ.