ಸಿಲಿಕಾನ್ ಸಿಟಿ ತುಂಬೆಲ್ಲಾ ರಾಮ ನಾಮ

geetha
ಸೋಮವಾರ, 22 ಜನವರಿ 2024 (14:43 IST)
ಬೆಂಗಳೂರು-ಹಿಂದೂಗಳ ಬಹುವರ್ಷಗಳ ಕನಸಿಗೆ ಕೆಲವೇ ಕೆಲವು ಗಂಟೆ ಬಾಕಿ ಇದೆ.ಪ್ರತಿ ಮನೆ..ಮನೆಯಲ್ಲಿಯೂ ಜಯ ಶ್ರೀ ರಾಮನ ನಾಮ ಸ್ಮರಣೆ ಇದೆ.ಮಗಳ ಕೆನ್ನೆಯ ಮೇಲೆಯೇ ಶ್ರೀರಾಮನ ಚಿತ್ರ ಕಲಾವಿದ ಬಿಡಿಸಿದ್ದಾರೆ.ಕಲಾವಿದ ಯಲ್ಲಪ್ಪ ವೈ‌.ಕುಂಬಾರ ಕಲೆಗೆ ಜನ್ರು ಫಿದಾ ಆಗಿದ್ದಾರೆ.ಶ್ರೀರಾಮನ ಆಗಮನವನ್ನು ನಮ್ಮ‌ಮನೆಯಲ್ಲಿ ವಿಶೇಷವಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಕಲಾವಿದ ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ಪ್ರಯುಕ್ತ ಸಿಲಿಕಾನ್ ಸಿಟಿಯಲ್ಲಿ ಸಂಭ್ರಮದ ವಾತಾವರಣವಿದೆ.ದೇವಾಲಗಳಲ್ಲಿ ವಿಷೇಶ ಪೂಜೆ ಪುನಾಸ್ಕಾರ ನಡೆಯುತ್ತಿದೆ.ರಾಮ ಮಂದಿರ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಬೆಳ್ಳಿಗಿನಿಂದಲೇ ಪೂಜೆಗಳು ನಡೆಯುತ್ತಿದೆ.

ಸಿಲಿಕಾನ್ ಸಿಟಿ ತುಂಬೆಲ್ಲಾ  ಜೈ ಶ್ರೀ ರಾಮ್ ಬಾವುಟಗಳು ಹಾರಡುತ್ತಿದೆ.ವಿವಿಧೆಡೆ ಅಯೋಧ್ಯೆ ರಾಮ ಮಂದಿರದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.ಶಾಲಾ ಕಾಲೇಜು ಆಫೀಸ್ ಸೇರಿದಂತೆ ಎಲ್ಲೆಡೆ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.ಹೋಟೆಲ್ ಅಸೋಸಿಯೇಷನ್ ಗಳಿಂದಲೂ ವಿಷೇವಾಗಿ ಈ ದಿನ ಆಚರಿಸಲು ಸಿದ್ದತೆ ಮಾಡಲಾಗಿದೆ.ಸಿಹಿ ಹಂಚುವ ಮೂಲಕ ಈ ದಿನ ಆಚರಿಸಲು ಸಿಲಿಕಾನ್ ಸಿಟಿ ಜನರು ಸಜ್ಜಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments