Webdunia - Bharat's app for daily news and videos

Install App

ಮದ್ಯ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿಯ ಮಂದಿ

Webdunia
ಶನಿವಾರ, 1 ಜನವರಿ 2022 (18:21 IST)
ರಾಜ್ಯಾದ್ಯಂತ ಸತ್ಕಾರ ನೈಟ್ ಚರ್ಚೆಯನ್ನು ವಿಧಿಸಿದ್ದು ಇದರಿಂದ ನ್ಯೂ ಇಯರ್ ಪಾರ್ಟಿ ಗಳು ಕೂಡ ಬಂದ್ ಆಗಿವೆ ..ನ್ಯೂ ಇಯರ್ ಸೆಲೆಬ್ರೇಷನ್ ಮೂಡಲ್ಲಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಈ  ನುಂಗಲಾಗದ ಬಿಸಿ ತುಪ್ಪದಂತಾಗಿದೆ ..ಇನ್ನು ಪಾರ್ಟಿ ಪ್ರಿಯನಾದ ನಮ್ಮ ಸಿಲಿಕಾನ್ ಸಿಟಿಯ ಮಂದಿ ಇಂದು ಮುಂಜಾನೆಯಿಂದ ಬಾರ್ ಗಳ ಮುಂದೆ ಸಾಲುಗಟ್ಟಿ ನಿಂತಿದ್ದು ನಾವು ಕಾಣಬಹುದು ..ರಾತ್ರಿ ಹತ್ತು ಗಂಟೆಯ ನಂತರ ನೈಟ್ ಖರ್ಚು ಹಿನ್ನೆಲೆ ಮದ್ಯ ಪ್ರಿಯರು ತಮ್ಮ ನೆಚ್ಚಿನ ಮದ್ಯವನ್ನು ಖರೀದಿ ಮಾಡಲು ಇಂದು ಮುಗಿಬಿದ್ದಿದ್ರು ...

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments