Select Your Language

Notifications

webdunia
webdunia
webdunia
webdunia

ಈ ಬಾರಿಯೂ ಅದ್ಧೂರಿ ದಸರಾ ಆಚರಣೆಗೆ ಬ್ರೇಕ್

webdunia
ಮೈಸೂರು , ಶನಿವಾರ, 4 ಸೆಪ್ಟಂಬರ್ 2021 (10:32 IST)
ಮೈಸೂರು: ಕೊರೋನಾ ಭೀತಿ ಹಿನ್ನಲೆ ಕಳೆದ ವರ್ಷ ಮೈಸೂರಿನಲ್ಲಿ ಸರಳವಾಗಿ ದಸರಾ ಹಬ್ಬ ಆಚರಿಸಲಾಗಿತ್ತು. ಈ ವರ್ಷವೂ ಕೊರೋನಾ ಕಾರಣಕ್ಕೆ ನಾಡಹಬ್ಬವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ.


ಸರಳ, ಸಾಂಪ್ರದಾಯಿಕವಾಗಿ ಈ ಬಾರಿಯೂ ನಾಡಹಬ್ಬ ಆಚರಿಸಲು ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

’10 ದಿನಗಳ ಕಾಲ ಸರಳ, ಸಾಂಪ್ರದಾಯಿಕವಾಗಿ ದಸರಾ ಹಬ್ಬ ಆಚರಿಸಲಾಗುವುದು. ಇದಕ್ಕಾಗಿ 6 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ಸದ್ಯದಲ್ಲೇ ದಸರಾ ಸಮಿತಿ ಚರ್ಚಿಸಿ ದಸರಾ ಉದ್ಘಾಟಕರನ್ನು ತೀರ್ಮಾನ ಮಾಡುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ : ಡಾ.ಕೆ. ಸುಧಾಕರ್ ಹೇಳಿದ್ದೇನು?