Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಿಂದಗಿ ಉಪ ಚುನಾವಣೆ; 31,088 ಮತಗಳ ಅಂತರದಿಂದ ಬಿಜೆಪಿಗೆ ಭರ್ಜರಿ ಗೆಲವು

webdunia
ಮಂಗಳವಾರ, 2 ನವೆಂಬರ್ 2021 (20:40 IST)
ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ, 31,088 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.
ಬಿಜೆಪಿಯ ರಮೇಶ ಭೂಸನೂರ 93,380, ಕಾಂಗ್ರೆಸ್ ನ ಅಶೋಕ ಮನಗೂಳಿ 63,292, ಜೆಡಿಎಸ್ ನ ನಾಜಿಯಾ ಅಂಗಡಿ 4321 ಮತಗಳನ್ನು ಪಡೆದುಕೊಂಡಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ