Webdunia - Bharat's app for daily news and videos

Install App

ಕಬ್ಬಿನ ಗದ್ದೆಯಲ್ಲಿ ಮಗನ ಕತ್ತು ಸೀಳಿದ ಪಾಪಿ ತಂದೆ!?

Webdunia
ಬುಧವಾರ, 27 ಜುಲೈ 2022 (09:04 IST)
ಬೆಳಗಾವಿ : ಅನೈತಿಕ ಸಂಬಂಧ ಶಂಕಿಸಿ ಪತಿಯೊಬ್ಬ ಪತ್ನಿ ಮತ್ತು  4 ವರ್ಷದ ಮಗನ ಕತ್ತು ಸೀಳಿದ ಭೀಕರ ಘಟನೆ ಗೋಕಾಕ್ನಲ್ಲಿ ನಡೆದಿದೆ.

ಘಟನೆಯಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ ಪತ್ನಿ ಸಾವುಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಲ್ತಿಭಾವಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಘಟನೆ ನಡೆದಿದೆ.

ಘಟನೆಯಲ್ಲಿ ಶಿಲ್ತಿಭಾವಿ ಗ್ರಾಮದ ಬಾಳೇಶ ಅಕ್ಕಣಿ (4) ಸಾವನ್ನಪ್ಪಿದ್ದು, ತಾಯಿ ಲಕ್ಷ್ಮೀ ಮುತ್ತೆಪ್ಪ ಅಕ್ಕಣಿ (27) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಕೊಲೆ ಮಾಡಿರುವ ಆರೋಪಿ ಮುತ್ತೆಪ್ಪ ಅಕ್ಕಣಿ (28) ಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಹೆಂಡತಿಯ ಅನೈತಿಕ ಸಂಬಂಧ ಕಾರಣ ಎನ್ನಲಾಗಿದ್ದು ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments