Webdunia - Bharat's app for daily news and videos

Install App

ವ್ಯಾಕ್ಸಿನ್ ಬೇಡವೆಂದರೆ ಸಿಂಗಪೂರ್ ಮಾಡಲ್ ಜಾರಿ ...!!

Webdunia
ಶನಿವಾರ, 13 ನವೆಂಬರ್ 2021 (14:30 IST)
ರಾಜ್ಯದಲ್ಲಿ ಕೊರೊನಾ ಎರಡನೇ ಡೋಸ್ ಹಾಕಿಸಿಕೊಳ್ಳಲು ಜನರ ಹಿಂದೇಟು ಹಾಕ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳದವರ ವಿರುದ್ದ ವಿಶೇಷ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಎಲ್ಲರಿಗೂ ಲಸಿಕೆ ಸಿಗಬೇಕೆಂಬ ಉದ್ದೇಶದಿಂದ ಸಿಂಗಾಪೂರ್ ಮಾಡೆಲ್ ಬಗ್ಗೆ ಆರೋಗ್ಯ ಸಚಿವರ ಬಳಿ ತಾಂತ್ರಿಕ ಸಲಹಾ ಸಮಿತಿ ತಜ್ಞರು ಪ್ರಸ್ತಾಪಿಸಿದ್ದಾರೆ.ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲವೋ ಅವರಿಗೆ ಉಚಿತ ಚಿಕಿತ್ಸೆ ನಿರಾಕರಿಸಲಾಗುತ್ತದೆ. ಈಗಾಗಲೇ ಸಿಂಗಾಪುರದಲ್ಲಿ ರೂಲ್ಸ್ ಜಾರಿಯಲ್ಲಿದೆ. ಸಿಂಗಾಪುರದ ಮಾಡೆಲ್ ಜಾರಿಗೆ ತಂದರೆ ವ್ಯಾಕ್ಸಿನೇಷನ್‌ ರೀಚ್ ಆಗಬಹುದು ಎಂದು ತಾಂತ್ರಿಕ ಸಮಿತಿ ವಿಶ್ವಾಸ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments