Webdunia - Bharat's app for daily news and videos

Install App

ಒಂಟಿ ಮಹಿಳೆಯರೇ ಟಾರ್ಗೆಟ್ ; ಬೌನ್ಸ್ ನಲ್ಲಿ ಬರ್ತಾರೆ ಎತ್ತಾಕ್ಕೊಂಡ್ ಹೋಗ್ತಾರೆ

Webdunia
ಗುರುವಾರ, 12 ಡಿಸೆಂಬರ್ 2019 (15:07 IST)

ಒಂಟಿ ಮಹಿಳೆಯರು ಹಾಗೂ ವೃದ್ಧೆಯರನ್ನು ಬೌನ್ಸ್ ಸ್ಕೂಟರ್ ನಲ್ಲಿ ಬರೋ ದುಷ್ಕರ್ಮಿಗಳು ಈ ಕೆಲಸಕ್ಕೆ ಟಾರ್ಗೆಟ್ ಮಾಡ್ತಿದ್ದಾರೆ.


ಬೆಂಗಳೂರಿನ ಕೆ.ಆರ್.ಪುರಂನಲ್ಲ ಬೌನ್ಸ್ ಸ್ಕೂಟರ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಲಾಂಗ್ ನಿಂದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ.

ಬೈಕ್ ಗಳಲ್ಲಿ ಇದೀಗ ಲಾಂಗ್ ಹಿಡಿದುಕೊಂಡು ಬರುತ್ತಿರೋ ದುಷ್ಕರ್ಮಿಗಳಿಂದಾಗಿ ರಾಜಧಾನಿಯಲ್ಲಿ ಮಹಿಳೆಯರು ಬೆಚ್ಚಿ ಬೀಳುವಂತಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments