ಗೌರಿ ಲಂಕೇಶ್ ನಿವಾಸದಲ್ಲಿ ಎಸ್ಐಟಿ ತಂಡ

Webdunia
ಗುರುವಾರ, 7 ಸೆಪ್ಟಂಬರ್ 2017 (10:28 IST)
ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬೇಧಿಸಲು ನೇಮಕಗೊಂಡಿರುವ ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡ ಗೌರಿ ನಿವಾಸಕ್ಕೆ ಆಗಮಿಸಿದೆ.

 
ಮನೆಯ ಮುಂದೆ ಹೆಲ್ಮೆಟ್ ಧರಿಸಿದ್ದ ಹಂತಕನ ಗುಂಡೇಟಿಗೆ ಗೌರಿ ಬಲಿಯಾಗಿದ್ದರು. ಇದೀಗ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ಇದೆ.

ಗೌರಿ ನಿವಾಸ ಸುತ್ತಮುತ್ತ ತನಿಖೆ ನಡೆಸಲು ಎಸ್ಐಟಿ  ತಂಡ ಆಗಮಿಸಿದ್ದು, ತೀವ್ರ ತಪಾಸಣೆ ನಡೆಸುತ್ತಿದೆ. ಇನ್ನೊಂದೆಡೆ ಹತ್ಯೆ ಪ್ರಕರಣ ಬೇಧಿಸಲು ನೇಮಕವಾದ ಎಸ್ಐಟಿ ತಂಡದ ವಿರುದ್ಧ ಅಸಮಾಧಾನವೂ ಕೇಳಿಬಂದಿದೆ. ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡದ ಬದಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕಿತ್ತು ಎಂಬ ಮಾತು ಕೇಳಿ ಬಂದಿದೆ.

ಇದನ್ನೂ ಓದಿ.. ನಕ್ಸಲರಿಂದ ಗೌರಿ ಲಂಕೇಶ್ ಗೆ ಬೆದರಿಕೆ ಈಮೇಲ್ ಬಂದಿತ್ತು: ಇಂದ್ರಜಿತ್ ಲಂಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments