ನೀತಿ ಸಂಹಿತೆ ಉಲ್ಲಂಘಿಸಿ ಸೀತಾರಾಮ ಕಲ್ಯಾಣ ಪ್ರದರ್ಶನ

Webdunia
ಸೋಮವಾರ, 11 ಮಾರ್ಚ್ 2019 (15:36 IST)
ಮಂಡ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಚುನಾವಣೆ ದಿನಾಂಕ ಘೋಷಣೆ ಮಾಡಿದ ಮಾರನೇ ದಿನವೇ ಈ ಘಟನೆ ನಡೆದಿದೆ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸೀತಾರಾಮ ಕಲ್ಯಾಣ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಮಂಡ್ಯದ ಗುರುಶ್ರೀ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ನಿಖಿಲ್ ಕುಮಾರಸ್ವಾಮಿ ನಾಯಕನಟನಾಗಿರೋ ಸಿನಿಮಾ ಪ್ರದರ್ಶನ ವಾಗುತ್ತಿದೆ. ನಿಖಿಲ್, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಈ ಹಿಂದೆ ಅಂಬರೀಶ್ ಚುನಾವಣೆಗೆ ನಿಂತಾಗ ನೀತಿ ಸಂಹಿತೆ ಜಾರಿಯಾದರೆ ಅಂಬಿ ನಟಿಸಿದ್ದ ಸಿನಿಮಾ ಬಿಡುಗಡೆ ಆಗಿದ್ದರೆ ಮಂಡ್ಯದಿಂದ ಎತ್ತಂಗಡಿ ಆಗುತ್ತಿತ್ತು. ಆದರೆ ನಿಖಿಲ್ ವಿಷಯದಲ್ಲಿ ಜಿಲ್ಲಾಡಳಿತ ಹಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಜನರು ದೂರುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments