ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ

Webdunia
ಸೋಮವಾರ, 15 ನವೆಂಬರ್ 2021 (20:55 IST)
ಬೆಂಗಳೂರು: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ನಟರಾಜ್​ ವಿರುದ್ಧ 100ಕ್ಕೂ ಹೆಚ್ಚು ದೂರು ದಾಖಲು ಆಗಿರುವುದು ತಿಳಿದುಬಂದಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದೆ. ಸರ್ವೆ ನಂಬರ್, ಶೆಡ್ಯೂಲ್​ ಬದಲಾಯಿಸಿ ಹಲವರಿಗೆ ಮಾರಾಟ ಮಾಡಿರುವ ವಿಚಾರ ಬಯಲಾಗಿದೆ.
75 ಎಕರೆ ಭೂಮಿಯಲ್ಲಿ ಸೈಟ್​ ಮಾಡಿ ಮಾರಿದ್ದ ನಟರಾಜ್​, ಒಂದೇ ನಿವೇಶನ ಹಲವರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments