ಶಿವಕುಮಾರ್ ಮಾಟ-ಮಂತ್ರ ಮಾಡಿಸ್ತಿದ್ದಾರೆ : ಆರ್.ಅಶೋಕ್

Webdunia
ಗುರುವಾರ, 27 ಏಪ್ರಿಲ್ 2023 (10:29 IST)
ರಾಮನಗರ : ನಾನು ಕನಕಪುರಕ್ಕೆ ಬಂದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಯ ಕಾಡುತ್ತಿದೆ, ಅದಕ್ಕಾಗಿ ಮಾಟ – ಮಂತ್ರ ಮಾಡಿಸುತ್ತಿದ್ದಾರೆ ಎಂದು ಆರ್. ಅಶೋಕ್ ವ್ಯಂಗ್ಯವಾಡಿದರು.

ಕನಕಪುರ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ಗೆ ಸೋಲಿನ ಬಗ್ಗೆ ಅರಿವು ಆದ ಕೂಡಲೇ ಹೋಮ, ಹವನ ಮಾಡಿಸುತ್ತಿದ್ದಾರೆ. ಮಾಟ-ಮಂತ್ರ ಎಲ್ಲ ಮಾಡಿಸುತ್ತಿದ್ದಾರೆ.

ಅಷ್ಟೇ ಅಲ್ಲದೇ ಅವರ ಶ್ರೀಮತಿಯೂ ಫಸ್ಟ್ ಟೈಮ್ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ನನ್ನನ್ನು ಅವರು ಟ್ರಾಕ್ ಮಾಡುತ್ತಿದ್ದಾರೆ. ಆದರೆ ಅವರಿಗೆ ಗೆಲುವು ಈ ಸಾರಿ ಅಷ್ಟು ಸುಲಭವಲ್ಲ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments