Select Your Language

Notifications

webdunia
webdunia
webdunia
webdunia

ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು

ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು
ಕೊಪ್ಪಳ , ಶನಿವಾರ, 5 ಜನವರಿ 2019 (11:12 IST)
ಕೊಪ್ಪಳ : ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.


ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18) ಮತ್ತು ಪಾರ್ವತಿ(16) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇಖರಯ್ಯ ಬೀಡನಾಳ ಶುಕ್ರವಾರ ರಾತ್ರಿ ಪತ್ನಿ ಮತ್ತು ನಾಲ್ವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ನಿಖರವಾರ ಮಾಹಿತಿ ಇನ್ನು ತಿಳಿದು ಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಏರಿಕೆ