Daily Horoscope

ಕೌಶಲ್ಯ ವೃತ್ತಿ ತರಬೇತಿ ಕಾರ್ಯಕ್ರಮ

Webdunia
ಸೋಮವಾರ, 14 ಮಾರ್ಚ್ 2022 (19:57 IST)
ಶಾಲೆ ಬಿಟ್ಟ ಮಕ್ಕಳಿಗೆ 19 ರಿಂದ 29 ವಯೋಮಾನದವರೆಗಿನ ಆಯ್ದ ಕೌಶಲ್ಯಗಳನ್ನು ಒದಗಿಸಿ ಅವರಿಗೆ ಔದ್ಯೋಗಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಮಂತ್ರಾಲಯ ಹಾಗೂ ಕೇಂದ್ರ ಕೌಶಲ್ಯ ಮತ್ತು ಔದ್ಯೋಗಿಕರಣ ಇಲಾಖೆಗಳ ಜಂಟಿ ಸಹಯೋಗದಲ್ಲಿ ಸ್ಕಿಲ್ ಹಬ್ ಇನ್ಸೇಟಿವ್ ಫಾರ್ ಒಒಎಸ್ಸಿ  ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
ಈ ವಯೋಮಾನದ ಅಭ್ಯರ್ಥಿಗಳು ತಮ್ಮ ಹೆಸರನ್ನು ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9448999400 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments