ಶಿವಾಜಿ ಬಗ್ಗೆ ಅವಹೇಳನ; ಬಾಲಕ ಅರೆಸ್ಟ್​​​

Webdunia
ಮಂಗಳವಾರ, 31 ಜನವರಿ 2023 (20:35 IST)
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅಪ್ರಾಪ್ತ ಬಾಲಕನೋರ್ವ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಸಿದ್ಧವಾಗುತ್ತಿದ್ದು, ಈ ಬೆನ್ನಲ್ಲೇ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೋಮವಾರ ರಾತ್ರಿ ತನ್ನ ವಾಟ್ಸಾಪ್ ಸ್ಟೇಟಸ್​​ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದ. ಇದು ಎಲ್ಲೆಡೆ ವೈರಲ್ ಅಗಿದ್ದು, ವಿಷಯ ತಿಳಿದು ಕುಪಿತರಾದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಚಡಚಣ ಪಟ್ಟಣದಲ್ಲಿರುವ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪರಿಸ್ಥಿತಿ ಬಿಗಡಾಯಿಸುವುದನ್ನು ತಡೆಯಲು ಮುಂದಾಗಿರುವ ಚಡಚಣ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಹಂಚಲು ಎಷ್ಟೊಂದು ಪೆನ್ ಡ್ರೈವ್ ಬೇಕಾಯ್ತು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಜೈಂಟ್ ವೀಲ್ ನಲ್ಲಿ ಕೂತು ಮೂತ್ರ ವಿಸರ್ಜಿಸಿದ ಭೂಪ: ಮ್ಯಾನರ್ಸ್ ಇಲ್ವಾ ಎಂದ ನೆಟ್ಟಿಗರು

Video: ಗ್ಯಾಸ್ ಸಿಲಿಂಡರ್ ಅಭಾವದ ಪ್ರಭಾವ: ರೈಲಿನಲ್ಲಿ ಒಣ ಸೆಗಣಿ ಮಾರಿದ ವ್ಯಾಪಾರಿ

ಸಾರಾ ಅಲಿಖಾನ್ ದೇವಸ್ಥಾನ ಭೇಟಿ ವಿವಾದ, ಪ್ರತಿಕ್ರಿಯಿಸಿದ ಕಂಗನಾ ರನೌತ್‌

ಮುಂದಿನ ಸುದ್ದಿ
Show comments