Daily Horoscope
✕

ಮರವನ್ನೇರಿ ಮಲಗಿದ ಚಿರತೆ

Webdunia
ಭಾನುವಾರ, 9 ಸೆಪ್ಟಂಬರ್ 2018 (17:32 IST)
ಚಿರತೆಯೊಂದು ಮರದ ಮೇಲೆ ಮಲಗಿರುವುದನ್ನು ನೋಡಿದ ಇನ್ನೊಂದು ಚಿರತೆ ತಾನು ಅದರ ಬಳಿ ತೆರಳಲು ಮ ರವನ್ನೇರಿದ ಚಿತ್ರಣ ಸೆರೆಯಾಗಿದೆ.

ಮರದ ಮೇಲೆ ಚಿರತೆಯೊಂದು ಮಲಗಿತ್ತು. ಅದನ್ನು ನೋಡಿದ ಇನ್ನೊಂದು ಚಿರತೆ ಆ ಚಿರತೆಯನ್ನು ತಲುಪಿದ ದೃಶ್ಯ ಲಭ್ಯವಾಗಿದೆ. ಮೈಸೂರು ಜಿಲ್ಲೆಯ ಎಚ್. ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರವಾಸಿಗರನ್ನು ಲೆಕ್ಕಿಸದೇ ಚಿರತೆ ಸದ್ದಿಲ್ಲದೇ ಮರ ಏರಿರುವ ಚಿತ್ರಣ ಕ್ಯಾಮರಾದಲ್ಲಿ ಸೆರೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments