Daily Horoscope

ಗೆಳೆಯನ ಪತ್ನಿಯ ಜೊತೆಗೆ ಮಲಗುತ್ತಿದ್ದ : ಮುಂದೇನಾಯ್ತು?

Webdunia
ಶನಿವಾರ, 17 ಅಕ್ಟೋಬರ್ 2020 (15:02 IST)
ಗೆಳೆಯನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನು ಮಾಡಬಾರದ ಕೆಲಸ ಮಾಡಿದ್ದಾನೆ.
 

ತನ್ನ ಅಕ್ರಮ ಸಂಬಂಧಕ್ಕೆ ಗೆಳೆಯ ಶಿವಾನಂದ ಅಡ್ಡಿಯಾಗುತ್ತಾನೆ ಎಂದು ಆತನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಮಾಡಿದ್ದನು ಯಲ್ಲಪ್ಪ.

ಶಿವಾನಂದನ ಪತ್ನಿ ಅನ್ನಪೂರ್ಣ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಯಲ್ಲಪ್ಪ ತನ್ನ ಗೆಳೆಯ ಎನ್ನುವುದನ್ನೂ ನೋಡದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದ. ಹಾವೇರಿಯ ಶಿಗ್ಗಾವಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶಿವಾನಂದ ಧಾರವಾಡ ಮೂಲದ ಗುಡ್ಡದ ಹುಲಿಕಟ್ಟಿಯವನು ಎಂದು ಪೊಲೀಸರು ಗುರುತಿಸಿದ್ದಾರೆ.
ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

ಮುಂದಿನ ಸುದ್ದಿ
Show comments