Webdunia - Bharat's app for daily news and videos

Install App

ರಾಜ್ಯದಲ್ಲಿ ಮಳೆ ಸಾಧ್ಯತೆ ಎಂದ ಹವಾಮಾನ ಇಲಾಖೆ

Webdunia
ಬುಧವಾರ, 20 ಜುಲೈ 2022 (14:27 IST)
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ತಾಪಮಾನ ಏರಿಕೆಯಾಗಲಿದೆ.
 
ಕೊಡಗು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗು ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments