ನಿಧಾನಗತಿಯಲ್ಲಿ ಸಾಗುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯ

Webdunia
ಸೋಮವಾರ, 6 ಜೂನ್ 2022 (20:24 IST)
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಪಟ್ಟಹಾಗೆ ಬಿಬಿಎಂಪಿ ವಿಶೇಷ  ಆಯುಕ್ತ  ಕೆ ಹರೀಶ್ ಕುಮಾರ್ ಹೇಳಿಕೆ ಕೊಟ್ಟಿದ್ದಾರೆ. ಸದ್ಯ 9,482 ರಸ್ತೆ ಗುಂಡಿಗಳನ್ನ ಮುಚ್ಚಿರುವ ಬಿಬಿಎಂಪಿ ಇನ್ನೂ 2020 ರಸ್ತೆ ಗುಂಡಿಗಳು ಬಾಕಿ ಉಳಿದುಕೊಂಡಿದೆ.ನಗರದಲ್ಲಿ ಮಳೆಯಾಗುತ್ತಿರುವುದರಿಂದ ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ,ಆದಷ್ಟು ಬೇಗ ನಗರದಲ್ಲಿ ಗುಂಡಿ ಮುಕ್ತ ಮಾಡುತ್ತೇವೆ ಎಂದಿದ್ದಾರೆ.ಇನ್ನೂ ಚಾಮರಾಜಪೇಟೆಯಲ್ಲಿರೋ  ಮೈದಾನ  ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ವರ್ಷದಲ್ಲಿ 2 ದಿನ ಹೊರತು ಪಡಿಸಿ ಇತರರಿಗೂ ಸಮಾರಂಭಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಾಲಿಕೆ ಅನುಮತಿ ಪಡೆದು ಸಮಾರಂಭ ನಡೆಸಲು ತೀರ್ಮಾನಿಸಲಾಗಿದೆ. ಮೈದಾನ  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರ ಸುಪರ್ದಿಯಲ್ಲಿದೆ ಅನುಮತಿ ಪಡೆದು ಸಮಾರಂಭ ನಡೆಸಬಹುದು ಎಂದು ಬಿಬಿಎಂಪಿ ವಿಶೇಷ  ಆಯುಕ್ತ  ಕೆ ಹರೀಶ್ ಕುಮಾರ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments