Webdunia - Bharat's app for daily news and videos

Install App

ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ : ಕೆ.ಗೋಪಾಲಯ್ಯ

Webdunia
ಶುಕ್ರವಾರ, 27 ಜನವರಿ 2023 (12:14 IST)
ಬೆಂಗಳೂರು : ನಾಡಿಗಾಗಿ ದುಡಿದು ಅತ್ಯುತ್ತಮ ಸಾಧನೆಯನ್ನು ಮಾಡಿ ಎಲ್ಲ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿನ ಎಸ್.ಎಂ ಕೃಷ್ಣ ಅವರ ಮನೆಗೆ ತೆರಳಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ನಮ್ಮ ರಾಜ್ಯದ ರಾಜಕಾರಣಿಗಳಿಗೆ ಎಸ್.ಎಂ ಕೃಷ್ಣ ಅವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರು ಈ ಮಹಾನ್ ರಾಜಕಾರಣಿಯನ್ನು ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments