Daily Horoscope
✕

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ

Webdunia
ಮಂಗಳವಾರ, 9 ಜನವರಿ 2018 (19:18 IST)

ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಜನವರಿ 19ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ 28ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸಿರುವುದರಿಂದ ಎಸ್.ಎಂ.ಕೃಷ್ಣ ಅವರ ಅನುಭವವನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments