Select Your Language

Notifications

webdunia
webdunia
webdunia
webdunia

ಸ್ಮಾರ್ಟ್ ಸಿಟಿ ಬೆಂಗಳೂರು ಅವ್ಯವಸ್ಥೆ

ಕರ್ನಾಟಕ
ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿರುವ ನಗರದ ಅವೆನ್ಯೂ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಕಾರಣ ಎರಡು ವಾರಗಳಿಂದ ರಸ್ತೆಯ ಮೇಲೆಲ್ಲ ಕೊಳಚೆ ನೀರು ಹರಿಯುತ್ತಿದೆ.ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ' ಎಂದು ಇಲ್ಲಿನ ವರ್ತಕರು ದೂರಿದ್ದಾರೆ.
ಈ ದುರ್ನಾತ ಬೀರುವ ರಸ್ತೆಯಲ್ಲಿ ಗ್ರಾಹಕರು ಸಂಚರಿಸಲು ಅಸಹ್ಯಪಡುತ್ತಾರೆ. ಇದರಿಂದ ವ್ಯಾಪಾರವೂ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿಗಳೇ ಜನರಿಗೆ ತಲೆನೋವಾಗಿ ಪರಿಣಮಿಸಿವೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರು ಕೇಸರಿ ಧರಿಸಿದಕೆ ವಟಾಳ್ ನಾಗರಾಜ್