Webdunia - Bharat's app for daily news and videos

Install App

ಅಮಿತ್ ಶಾ ಭೇಟಿ ಮಾಡುತ್ತಾರಾ ಎಸ್.ಎಂ. ಕೃಷ್ಣ..?

Webdunia
ಮಂಗಳವಾರ, 7 ಮಾರ್ಚ್ 2017 (14:08 IST)
ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಒಂದು ಹೆಜ್ಜೆ ಹೊರಗಿಟ್ಟಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆಗೆ ಕಾಲ ಸನ್ನಿಹಿತವಾದಂತೆ ಕಾಣುತ್ತಿದೆ. ಸದ್ಯದಲ್ಲೇ ಎಸ್.ಎಂ.ಕೃಷ್ಣ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.


ಮಾರ್ಚ್ 17ರ ಬಳಿಕ ಕೃಷ್ಣ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದ್ದರೂ ಬಿಜೆಪಿ ವರಿಷ್ಠರ ಭೇಟಿ ಬಳಿಕ ಸಮಯ ನಿಗದಿಯಾಗಲಿದೆ. ಬಿಜೆಪಿ ಸೇರ್ಪಡೆ ಬಳಿಕ ಒಂದು ಸಮಾವೇಶ ನಡೆಸಿ ತಮ್ಮ ಬೆಂಬಲಿಗರನ್ನೂ ಬಿಜೆಪಿಗೆ ಸೆಳೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.  ಹಾಗೇನಾದರೂ ಆದಲ್ಲಿ ಹಳೇಮೈಸೂರು ಭಾಗದ ಮಂಡ್ಯ, ಮದ್ದೂರು ಸುತ್ತಮುತ್ತ ಬಿಜೆಪಿ ಪ್ರಾಬಲ್ಯ ಮತ್ತಷ್ಟು ಹೆಚ್ಚಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ನಿನ್ನೆ ತಾನೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಆರ್. ಅಶೋಕ್ ಸದಾಶಿವನಗರದ ಎಸ್.ಎಂ. ಕೃಷ್ಣ ಮನೆಗೆ ತೆರಳಿ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದರು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments