Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ವಿವಾದದ ಹೊಗೆ

Webdunia
ಬುಧವಾರ, 6 ಜುಲೈ 2022 (17:25 IST)
ಚಾಮರಾಜಪೇಟೆ ಮೈದಾನ ವಿವಾದದ ವಿಚಾರವಾಗಿ ವಿರೋಧಗಳ ಹೊಗೆಯಾಡ್ತಿದೆ. ಇದರ  ಮಧ್ಯೆಯೇ ವಿವಾದಕ್ಕೆ ಕಾರಣವಾಗಿರೋ ಮೈದಾನದಲ್ಲಿ ಕುರಿಗಳ ವ್ಯಾಪಾರ ಭರ್ಜರಿಯಾಗೇ ನಡೆಯುತ್ತಿದೆ. ಇದೇ ತಿಂಗಳು ಬಕ್ರೀದ್​ ಇರುವ ಹಿನ್ನೆಲೆ  ತುಸು ಹೆಚ್ಚಾಗೇ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಮೈದಾನದಲ್ಲಿ ಹಿಂದೂ-ಮುಸ್ಲೀಂ ಎನ್ನದೇ ಎಲ್ಲಾ ಧರ್ಮದವರು ಕುರಿಗಳ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದು, ಧರ್ಮದ ಹೆಸರಲ್ಲಿ ಜಾಗಕ್ಕೆ ಬಡಿದಾಡ್ತಿರೋ ಜನರ ಮಧ್ಯೆ ಸಾಮರಸ್ಯ ಸಂದೇಶ ಸಾರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮುಂದಿನ ಸುದ್ದಿ
Show comments