Daily Horoscope

ಆ ಮಹಿಳೆಗೆ ಟಾರ್ಗೆಟ್ ಮಾಡಿದ ಹಾವು ಮೂರು ಬಾರಿ ಕಚ್ಚಿದ್ದು ಯಾಕೆ?

Webdunia
ಭಾನುವಾರ, 1 ಜುಲೈ 2018 (22:24 IST)
ಹಾವೊಂದು ಮಹಿಳೆಯನ್ನ ಟಾರ್ಗೆಟ್ ಮಾಡಿ ವಾರದಲ್ಲಿ ಮೂರು ಸಲ ಕಚ್ಚಿದ ಘಟನೆ ನಡೆದಿದೆ.
 ಹಾವೊಂದು ಮಹಿಳೆಯನ್ನ ಟಾರ್ಗೆಟ್ ಮಾಡಿ ವಾರದಲ್ಲಿ ಮೂರು ಸಲ ಕಚ್ಚಿದ ಘಟನೆ ದಾವಣಗೆರೆಯ ಹರಿಹರ ಪಟ್ಟಣದಲ್ಲಿ ‌ನಡೆದಿದೆ.

ನಗರದ ಜೆಸಿ ಬಡಾವಣೆ ‌ನಿವಾಸಿ ಖಮಲ್ ತಾಜ್ (32) ಹಾವಿನ ದ್ವೇಷ ಕ್ಕೆ ಗುರಿಯಾದ ಮಹಿಳೆಯಾಗಿದ್ದು. ಕಳೆದ ಒಂದು ವಾರದಿಂದ ಹಾವು ಈಕೆಯನ್ನು ಬೆಂಬಿಡದೆ ಕಾಡುತ್ತಿದೆ.

ನಾಲ್ಕು ದಿನಗಳ ಹಿಂದೆ ಹಾವು ಕಚ್ಚಿದ್ದು ಚಿಕಿತ್ಸೆ ಪಡೆದು ಮನೆಗೆ ಹೋಗುತ್ತಿದ್ದಂತೆ  ಮತ್ತೆ ಹಾವು ಕಚ್ವುತ್ತಿದೆ.‌ ಹಾವು ಕಚ್ಚಿದ ಪರಿಣಾಮ ಮಹಿಳೆಯನ್ನು ಹರಿಹರ ತಾಲ್ಲೂಕು ಆಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನಾಗ ದೋಷ ಇರಬೇಕೆಂದು ಭಾವಿಸಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments