Daily Horoscope
✕

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

Sampriya
ಶನಿವಾರ, 21 ಫೆಬ್ರವರಿ 2026 (19:06 IST)
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಹೊರಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇದೀಗ ಸಿಸಿಬಿಗೆ ಉಲ್ಟಾ ಹೊಡೆದಿದ್ದಾರೆ. 

ಸಿಸಿಬಿ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೋರುತ್ತೇನೆ ಎನ್ನುವ ಮೂಲಕ ಉಲ್ಟಾ ಹೊಡೆದಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.

ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆಗೆ ಒಳಗಾಗಿದ್ದ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.

ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ
Show comments