Webdunia - Bharat's app for daily news and videos

Install App

ನನ್ನನ್ನು ಸೋಲಿಸ್ತಿನಿ ಎಂದು ತುಂಬಾ ಜನ ಹೇಳ್ತಾರೆ: ಶ್ರೀನಿವಾಸ್ ಪ್ರಸಾದ್‌ಗೆ ಸಿಎಂ ಟಾಂಗ್

Webdunia
ಸೋಮವಾರ, 17 ಅಕ್ಟೋಬರ್ 2016 (17:11 IST)
ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಯನ್ನು ಸೋಲಿಸುವುದೇ ನನ್ನ ಗುರಿ ಎಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಾಕಷ್ಟು ಜನ ಈ ರೀತಿ ಹೇಳುತ್ತಾರೆ ಎಂದು ಖಾರವಾಗಿ ಹೇಳಿದರು

ಚುನಾವಣೆಗೂ ಮುನ್ನ ಶ್ರೀನಿವಾಸ್ ಪ್ರಸಾದ್ ಅವರಂತೆಯೇ ಸಾಕಷ್ಟು ಜನ ಹೇಳಿಕೆ ನೀಡುತ್ತಾರೆ. ಮುಂದೆ ನೋಡೋಣ. ಚುನಾವಣೆಯಲ್ಲಿ ಸೋಲು ಗೆಲುವನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ ಎಂದರು. 
 
ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀನಿವಾಸ ಪ್ರಸಾದ್ ಅವರು, ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಯನ್ನು ಸೋಲಿಸುವುದೆ ನನ್ನ ಗುರಿ. ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸೋಲಿಸುವವರೆಗೂ ನನಗೆ ನೆಮ್ಮದಿಯಿಲ್ಲ ಎಂದು ಹೇಳಿದ್ದರು.
 
ಬಡವರಿಗೆ ಅನ್ನಭಾಗ್ಯ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಯಲ್ಲಿ 80 ಲಕ್ಷ ಬೆಲೆಯ ಹ್ಯೂಬ್ಲೆಟ್ ವಾಚ್. ತಮ್ಮ ಕೈಯಲ್ಲಿ ಕಟ್ಟಿದ್ದ ವಾಚ್ ಬೆಲೆ ಅವರಿಗೆ ಗೊತ್ತಿರಲಿಲ್ಲವೇ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments